ನಟ ಚಂದನ್ ಕುಮಾರ್ ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್’ ಧಾರಾವಾಹಿಯ ಶೂಟಿಂಗ್ ವೇಳೆ ಚಂದನ್ ಕುಮಾರ್ ಅವರ ಮೇಲೆ ಹಲ್ಲೆ ಆಗಿದೆ. ಸೀರಿಯಲ್ ತಂತ್ರಜ್ಞರ ಜೊತೆ ಚಂದನ್ ಕಿರಿಕ್ ಮಾಡಿಕೊಂಡಿದ್ದು ಅವರಿಗೆ …