ಮಹೇಶ್ ಬಾಬು ಅಭಿನಯದಲ್ಲಿ ಎಸ್.ಎಸ್. ರಾಜಮೌಳಿ ನಿರ್ದೇಶಿಸುತ್ತಿರುವ ಚಿತ್ರಕ್ಕೆ ‘ವಾರಣಾಸಿ’ ಎಂಬ ಹೆಸರಿಡಲಾಗಿದ್ದು, ಈ ಚಿತ್ರದ ಟೈಟಲ್ ಟೀಸರ್, ಶನಿವಾರ ರಾತ್ರಿ ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ…
ತೆಲುಗಿನಲ್ಲಿ ಕೆಲವು ವರ್ಷಗಳ ಹಿಂದೆ ‘ಮೀಕು ಮಾತ್ರಮೆ ಚಪ್ತಾ’ ಎಂಬ ಕಾಮಿಡಿ ಚಿತ್ರ ಬಂದು ಯಶಸ್ವಿಯಾಗಿತ್ತು. ಈಗ ಆ ಚಿತ್ರವು ಕನ್ನಡದಲ್ಲಿ ಸದ್ದಿಲ್ಲದೆ ರೀಮೇಕ್ ಆಗಿ, ಬಿಡುಗಡೆಗೂ…
ನಟಿ ಸಂಜನಾ ಗಲ್ರಾನಿ, ಕೆಲವು ವರ್ಷಗಳ ಹಿಂದೆ ‘ಬಿಗ್ ಬಾಸ್ ಕನ್ನಡ’ದ ಮೊದಲ ಸೀಸನ್‍ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದು ಗೊತ್ತೇ ಇದೆ. ಇದೀಗ ಅವರು ‘ಬಿಗ್ ಬಾಸ್ ತೆಲುಗು…
ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್, ಸದ್ಯ ಕನ್ನಡವಲ್ಲದೆ ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೀಗ ತೆಲುಗು ಚಿತ್ರರಂಗಕ್ಕೂ KVN ಪ್ರೊಡಕ್ಷನ್ಸ್…
ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ…
ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು.…
ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಧೋನಿ ಈಗ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ಧೋನಿ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಧೋನಿ…