Mysore
22
overcast clouds

Social Media

ಸೋಮವಾರ, 01 ಜೂನ್ 2026
Light
Dark

Temperature

HomeTemperature

ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು ಗಣನೀಯವಾಗಿ ಕಡಿಮೆಯಾಗುತ್ತಿದೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಪ್ರಮುಖ ನಗರ, ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ …

ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲಿ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರುನಾಡು ಬಿಸಿಲ ಧಗೆಗೆ ಬಳಲಿ ಬೆಂಡಾಗಿದ್ದು, ರಣಬೇಸಿಗೆಗೆ ಜನ ಹೈರಾಣಾಗಿದ್ದಾರೆ. ರಾಯಚೂರು ಹಾಗೂ ಕಲಬುರ್ಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. …

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್‌ ಅವರು, ತಾಪಮಾನದ ವೈಪರೀತ್ಯದಿಂದಾಗಿ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ. …

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು ತತ್ತರಿಸಿ ಹೋಗಿದ್ದು, ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಭಾರೀ ಬಿಸಿಲಿನಿಂದ ಮನೆಯಿಂದ ಹೊರಬರಲು ಆಗದೇ ಬಿಸಿ ಗಾಳಿಯಿಂದ ಮನೆಯಲ್ಲೂ ಇರಲಾಗದೇ …

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಲೇ ಇದೆ. ಇನ್ನು ಬೆಂಗಳೂರು ನಗರದಲ್ಲಿ ಬಿರು ಬಿಸಿಲಿಗೆ ನಗರದ ಪ್ರಮುಖ ಕೆರೆಗಳು ಬತ್ತುತ್ತಿವೆ. ಹಂತ ಹಂತವಾಗಿ ಬಿಸಿಲಿಗೆ ಕೆರೆಗಳು ಸೊರಗಿ ಹೋಗುತ್ತಿವೆ. ನಗರದ ಲಾಲ್‌ಬಾಗ್‌ ಇದಕ್ಕೆ ಸಾಕ್ಷಿಯಂತಿದೆ. ನಗರದ ಮತ್ತೊಂದು ಪ್ರಮುಖ ಕೆರೆ ಸ್ಯಾಂಕಿ …

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲ ಅಬ್ಬರಕ್ಕೆ ಜನರು ಹೈರಾಣಾಗಿದ್ದಾರೆ. ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು …

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ ಬೇಗೆಗೆ ಹೈರಾಣಾಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ …

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಬಿಸಿಲ ಧಗೆ ಮತ್ತಷ್ಟು ಹೆಚ್ಚಾಗಲಿದ್ದು, ಹಮಾಮಾನ …

Rain Fury Continues in Kodagu

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಳ್ಲಿ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ …

Rise in temperature: Ice apples arrive in Mysuru.

ಮೈಸೂರು: ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ತೀವ್ರ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ಪರಿಣಾಮ ದೇಹಕ್ಕೆ ತಂಪು ಹಾಗೂ ಮನಸ್ಸಿಗೆ ಹಿತ ನೀಡುವ ಐಸ್ ಆ್ಯಪಲ್ ಮೈಸೂರು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಕನ್ನಡದಲ್ಲಿ ಪಣ ಎಳನೀರು, ತಾಟಿನಿಂಕು ಎಂದು ಕರೆಯುವ …

  • 1
  • 2
Stay Connected​
error: Content is protected !!