Mysore
24
broken clouds

Social Media

ಬುಧವಾರ, 26 ಮಾರ್ಚ್ 2025
Light
Dark

temple visit

Hometemple visit

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್‌ ದೇವರಾಜ್‌ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡರು. ಇದೇ ಮಾರ್ಚ್.‌7ರಂದು ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ ರಾಕ್ಷಸ ಸಿನಿಮಾ ಪ್ರೇಕ್ಷಕರ ಎದುರಿಗೆ ಬರಲು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ …

ರಾಮನಗರ: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತಾಯಿ ಮೀನಾ ತೂಗುದೀಪ ಅವರಿಂದು ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಚಾಮುಂಡೇಶ್ವರಿ ವಿಗ್ರಹದ ದೇವಾಲಯದಲ್ಲಿ ಮೀನಾ ತೂಗುದೀಪ ಅವರು ಪವಾಡ ಬಸಪ್ಪನ …

ನಂಜನಗೂಡು: ಮದುವೆ ಸಿದ್ಧತೆಯಲ್ಲಿರುವ ನಟ ಡಾಲಿ ಧನಂಜಯ್‌ ಅವರು ಇಂದು ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟ ಡಾಲಿ ಧನಂಜಯ್‌ ಅವರು ಲಗ್ನ ಪತ್ರಿಕೆ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ …

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಭಾವಿ ಪತ್ನಿ ಧನ್ಯತಾ ಅವರು ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ಫೆಬ್ರವರಿಯಲ್ಲಿ ಡಾಲಿ ಧನಂಜಯ್‌ ಹಾಗೂ ಧನ್ಯತಾ ಅವರು ದಾಂಪತ್ಯ …

ದಕ್ಷಿಣ ಕನ್ನಡ: ಕ್ರಿಕೆಟ್‌ ಆಟಗಾರ ಸೂರ್ಯಕುಮಾರ್‌ ಯಾದವ್‌ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕವನ್ನು ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸೂರ್ಯಕುಮಾರ್‌ ಯಾದವ್‌ ಅವರು …

ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್‌ ಕುಮಾರ್‌ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಹುಟ್ಟೂರಾಗಿರುವ ಹರದನಹಳ್ಳಿಯಲ್ಲಿ ಇಂದು ಕುಲದೇವರಾಗಿರುವ ದೇವೇಶ್ವರನಿಗೆ ಪತ್ನಿ ರೇವತಿ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಇಂದು ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ದುರ್ಗಾದೇವಿಗೆ ಪೂಜೆ ಸಲ್ಲಿಸಿದ್ದಾರೆ. ಹೈಕೋರ್ಟ್‌ ಇಂದು ಎ2 ಆರೋಪಿ ದರ್ಶನ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 6 ವಾರಗಳ …

ಹಾಸನ: ನಟ ಹಾಗೂ ನಿರ್ದೇಶಕ ತರುಣ್‌ ಸುಧೀರ್‌ ದಂಪತಿ ಅವರಿಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಹೇಳಿದರು. ದರ್ಶನ್‌ ಅವರು ಇದ್ದಿದ್ದರೆ …

ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ …

ಮೈಸೂರು: ಮೂಗೂರು ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಸಂಸದ ಸುನೀಲ್‌ ಬೋಸ್‌ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಟಿ.ನರಸೀಪುರಕ್ಕೆ ಭೇಟಿ ನೀಡಿದ ಸಂಸದ ಸುನೀಲ್‌ ಬೋಸ್‌ಗೆ ಕಾಂಗ್ರೆಸ್‌ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭೇಟಿ …

  • 1
  • 2
Stay Connected​