Mysore
28
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

temple visit

Hometemple visit

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಇಂದು ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ದುರ್ಗಾದೇವಿಗೆ ಪೂಜೆ ಸಲ್ಲಿಸಿದ್ದಾರೆ. ಹೈಕೋರ್ಟ್‌ ಇಂದು ಎ2 ಆರೋಪಿ ದರ್ಶನ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 6 ವಾರಗಳ …

ಹಾಸನ: ನಟ ಹಾಗೂ ನಿರ್ದೇಶಕ ತರುಣ್‌ ಸುಧೀರ್‌ ದಂಪತಿ ಅವರಿಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಹೇಳಿದರು. ದರ್ಶನ್‌ ಅವರು ಇದ್ದಿದ್ದರೆ …

ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ತಾಯಿ ಚಾಮುಂಡೇಶ್ವರಿ ಮತ್ತು ಸವದತ್ತಿ ರೇಣುಕಾ ಯಲ್ಲಮ್ಮ ರಕ್ಷಣೆ ಕೊಡಬೇಕಾ? ಸಿಎಂ ಅವರು ಮಸ್ಲಿಂಮರು ಮತ್ತು ಗೂಂಡಾಗಳ ಪರ ಇದ್ದರೆ ಹೇಗೆ ಕಾಪಾಡುತ್ತಾರೆ? ಚಾಮುಂಡೇಶ್ವರಿ ತಾಯಿ ಮಹಿಷಾಸುರನನ್ನು ಸಂಹಾರ ಮಾಡಿದ ರೀತಿಯಲ್ಲಿಯೇ …

ಮೈಸೂರು: ಮೂಗೂರು ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಸಂಸದ ಸುನೀಲ್‌ ಬೋಸ್‌ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಟಿ.ನರಸೀಪುರಕ್ಕೆ ಭೇಟಿ ನೀಡಿದ ಸಂಸದ ಸುನೀಲ್‌ ಬೋಸ್‌ಗೆ ಕಾಂಗ್ರೆಸ್‌ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭೇಟಿ …

ಉಡುಪಿ: ಟಾಲಿವುಡ್‌ ಸ್ಟಾರ್‌ ಜೂನಿಯರ್‌ ಎನ್‌ಟಿಆರ್‌ ಅವರು ಕುಂದಾಪುರದ ಕೆರಾಡಿ ಗ್ರಾಮದಲ್ಲಿರುವ ಮೂಡುಕಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿ, ಅಮ್ಮನ ಆಸೆ ತೀರಿಸಿದ್ದಾರೆ. ಕರಾವಳಿಯ ಸಸ್ಯಕಾಶಿ, ಬೆಟ್ಟ-ಗುಡ್ಡಗಳು ಸೇರಿದಂತೆ ನದಿ-ತೊರೆಗಳಿಗೆ ನೋಡಿ ಮನಸೋತಿರುವ ಜೂನಿಯರ್‌ ಎನ್‌ಟಿಆರ್‌ ಅವರು, ಎರಡು ದಿನಗಳ ಕಾಲ …

ಪಾಂಡವಪುರ: ರೈತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ನಾಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಾಳೆ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದ ಗದ್ದೆಯಲ್ಲಿ ಭತ್ತ ನಾಟಿ ಮಾಡಲಿದ್ದಾರೆ. ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಮೂರುವರೆ ಎಕರೆ ಗದ್ದೆಯಲ್ಲಿ ನಾಟಿ ನಡೆಯಲಿದೆ. ನಾಳೆ …

ಮಂಡ್ಯ : ದಲಿತರರಿಗೆ ದೇವಾಲಯದಲ್ಲಿ ಪೂಜೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಂತಿ ಸಭೆ ನಡೆಸಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಿ ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ಸೂಚಿಸಿದ ಘಟನೆ ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ …

  • 1
  • 2
Stay Connected​
error: Content is protected !!