Mysore
31
scattered clouds

Social Media

ಭಾನುವಾರ, 27 ಏಪ್ರಿಲ 2025
Light
Dark

temple

Hometemple
ambulance malemahadeshwara

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ (Malemahadeshwara Betta) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಡಿಗಳ ಜನರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ …

ಮಂಡ್ಯ:  ಜಿಲ್ಲೆಯು ಅದ್ಭುತ ದೇವಾಲಯ, ಶಾಸನ ಮತ್ತು ವೀರಗಲ್ಲುಗಳ ನೆಲೆಯಾಗಿದೆ. ಆದರೆ ಕೆಲವು ಕಡೆ ಅವುಗಳ ರಕ್ಷಣೆ ಸರಿಯಾಗಿ ಆಗುತ್ತಿಲ್ಲ. ವಿದ್ಯಾರ್ಥಿಗಳು ಅವುಗಳನ್ನು ರಕ್ಷಿಸಿ ಉಳಿಸುವ ಕೆಲಸಗಳನ್ನು  ಮಾಡಬೇಕು ಎಂದು ಬೆಂಗಳೂರು ಇತಿಹಾಸ ತಜ್ಞ ಡಾ. ಎಸ್ ರಾಜೇಂದ್ರಪ್ಪ ಸಲಹೆ ನೀಡಿದರು. …

ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚ ಮಹಾ ರಥೋತ್ಸವ ಹಾಗೂ ಏಪ್ರಿಲ್ 11 ತೆಪ್ಪೋತ್ಸವ ಪಂಚಾ ಮಹಾರಥೋತ್ಸವ ಮೈಸೂರು: ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚಾ ಮಹಾರಥೋತ್ಸವ ಹಾಗೂ ಏಪ್ರಿಲ್ 11 ರಂದು ತೆಪ್ಪೋತ್ಸವ ನಡೆಯಲಿದ್ದು ಅಧಿಕಾರಿಗಳು ಎಲ್ಲಾ …

ಮಂಗಳೂರು: ಡಿ.ಕೆ.ಶಿವಕುಮಾರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಿಸುವ ವಿಚಾರದಲ್ಲಿ ನಾವು ಹಠಕ್ಕೆ ಬಿದ್ದಿಲ್ಲ. ಪಕ್ಷದ ಹೈಕಮಾಂಡ್‌ ನಮಗೆ ದೇವಸ್ಥಾನ ಇದ್ದ ಹಾಗೆ, ಹೈಕಮಾಂಡ್‌ ಬಳಿ ಪ್ರಾರ್ಥನೆ ಮಾಡಿದ್ದೇವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ …

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ ಶಿವಪ್ಪ(೫೦), ಮೈತಾಡಿ ಗ್ರಾಮದ ಬೋಳ್ಯಪಂಡ ಎಂ. …

ಶ್ರೀರಂಗಪಟ್ಟಣ:  ಇಲ್ಲಿನ ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ ಕಾರ್ಯಕ್ರಮವು ಫೆಬ್ರವರಿ 5 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಂಡಿಸಿದ್ದೇಗೌಡ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಬ್ರಹ್ಮ …

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ನೆಲಸಮ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್‌, ನ್ಯಾಯಾಲಯದ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು …

ತಮಿಳುನಾಡು: ತಮಿಳು ಸ್ಟಾರ್‌ ನಟ ಸಿದ್ಧಾರ್ಥ್‌ ಹಾಗೂ ಅದಿತಿ ರಾವ್‌ ಹೈದರಿ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದಿತಿ ಹಾಗೂ ಸಿದ್ಧಾರ್ಥ್‌ ಇಬ್ಬರಿಗೂ ಇದು ಎರಡನೇ ಮದುವೆಯಾಗಿದೆ. ಮೊದಲ ಮದುವೆಗೆ ಡಿವೋರ್ಸ್‌ ನೀಡಿದ ಬಳಿಕ ಸಿನಿಮಾವೊಂದರದಲ್ಲಿ ಪರಿಚಯವಾಗಿದ್ದ ಇವರಿಬ್ಬರು ಇಂದು ಹಸೆಮಣೆ …

ಹಾಸನ : ಹಾಸನದ ಅಧಿದೇವತೆ ಹಸನಾಂಬಾ ದರ್ಶನೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಬಿದ್ದಿದೆ.  ಇಂದು ಮಧ್ಯಾಹ್ನ 12 ಗಂಟೆಗೆ ತಾಯಿಯ ವಿಶ್ವರೂಪ ದರ್ಶನದ ಬಳಿಕ ದೇವಿಗೆ ಅಲಂಕಾರ ಮಾಡಿದ್ದ ಒಡವೆಗಳನ್ನು ತೆಗೆದು, ಪೂಜೆ ಸಲ್ಲಿಸಿ ದೇವಿಯ ಮುಂದೆ ದೀಪ ಹಚ್ಚಿ ಹೂವು …

ಮೈಸೂರು : ಜಿಲ್ಲೆಯ ಟಿ. ನರಸೀಪುರದಲ್ಲಿ ಮತ್ತೆ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ಇದೀಗ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ …

  • 1
  • 2
Stay Connected​