Mysore
25
scattered clouds

Social Media

ಸೋಮವಾರ, 23 ನವೆಂಬರ್ 2026
Light
Dark

temple

Hometemple
ಓದುಗರ ಪತ್ರ

ಪಾರಂಪರಿಕ ನಗರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ನಿತ್ಯ ಭೇಟಿ ನೀಡುವ ಭಕ್ತರು, ದೇಶ ಹಾಗೂ ವಿದೇಶಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿಯ ಆಷಾಢ ಮಾಸದಲ್ಲಂತೂ ಅತಿ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದಾರೆ. ಧಾರ್ಮಿಕ ಕ್ಷೇತ್ರಗಳಿಗೆ …

mandya temple

ಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು …

temple donation box

ಕೊಳ್ಳೇಗಾಲ : ಇಲ್ಲಿನ ಶಿವನಸಮುದ್ರ ಸಮೂಹ ದೇವಾಲಯಗಳ ಹುಂಡಿ ಎಣಿಕೆ ನಡೆದಿದ್ದು, ಒಟ್ಟು 21,78,740 ರೂ. ನಗದು, 2 ಗ್ರಾಂ ಚಿನ್ನ, 8 ಗ್ರಾಂ ಬೆಳ್ಳಿ ಪದಾರ್ಥ ಸಂಗ್ರಹವಾಗಿದೆ. ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ಆದಿಶಕ್ತಿ …

ambulance malemahadeshwara

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ (Malemahadeshwara Betta) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಡಿಗಳ ಜನರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ …

ಮಂಡ್ಯ:  ಜಿಲ್ಲೆಯು ಅದ್ಭುತ ದೇವಾಲಯ, ಶಾಸನ ಮತ್ತು ವೀರಗಲ್ಲುಗಳ ನೆಲೆಯಾಗಿದೆ. ಆದರೆ ಕೆಲವು ಕಡೆ ಅವುಗಳ ರಕ್ಷಣೆ ಸರಿಯಾಗಿ ಆಗುತ್ತಿಲ್ಲ. ವಿದ್ಯಾರ್ಥಿಗಳು ಅವುಗಳನ್ನು ರಕ್ಷಿಸಿ ಉಳಿಸುವ ಕೆಲಸಗಳನ್ನು  ಮಾಡಬೇಕು ಎಂದು ಬೆಂಗಳೂರು ಇತಿಹಾಸ ತಜ್ಞ ಡಾ. ಎಸ್ ರಾಜೇಂದ್ರಪ್ಪ ಸಲಹೆ ನೀಡಿದರು. …

ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚ ಮಹಾ ರಥೋತ್ಸವ ಹಾಗೂ ಏಪ್ರಿಲ್ 11 ತೆಪ್ಪೋತ್ಸವ ಪಂಚಾ ಮಹಾರಥೋತ್ಸವ ಮೈಸೂರು: ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚಾ ಮಹಾರಥೋತ್ಸವ ಹಾಗೂ ಏಪ್ರಿಲ್ 11 ರಂದು ತೆಪ್ಪೋತ್ಸವ ನಡೆಯಲಿದ್ದು ಅಧಿಕಾರಿಗಳು ಎಲ್ಲಾ …

ಮಂಗಳೂರು: ಡಿ.ಕೆ.ಶಿವಕುಮಾರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಿಸುವ ವಿಚಾರದಲ್ಲಿ ನಾವು ಹಠಕ್ಕೆ ಬಿದ್ದಿಲ್ಲ. ಪಕ್ಷದ ಹೈಕಮಾಂಡ್‌ ನಮಗೆ ದೇವಸ್ಥಾನ ಇದ್ದ ಹಾಗೆ, ಹೈಕಮಾಂಡ್‌ ಬಳಿ ಪ್ರಾರ್ಥನೆ ಮಾಡಿದ್ದೇವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ …

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ ಶಿವಪ್ಪ(೫೦), ಮೈತಾಡಿ ಗ್ರಾಮದ ಬೋಳ್ಯಪಂಡ ಎಂ. …

ಶ್ರೀರಂಗಪಟ್ಟಣ:  ಇಲ್ಲಿನ ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ ಕಾರ್ಯಕ್ರಮವು ಫೆಬ್ರವರಿ 5 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಂಡಿಸಿದ್ದೇಗೌಡ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಬ್ರಹ್ಮ …

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ನೆಲಸಮ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್‌, ನ್ಯಾಯಾಲಯದ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು …

Stay Connected​
error: Content is protected !!