Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

temples

Hometemples

ಚಾಮರಾಜನಗರ: ನಾಡಿನೆಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಗಡಿ ಜಿಲ್ಲೆ ಚಾಮರಾಜನಗರದ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಜಿಲ್ಲೆಯ ಮಲೆಮಹದೇಶ್ವರ ಬೆಟ್ಟ, ಹಿಮವದ್‌ ಗೋಪಾಲಸ್ವಾಮಿ ಬೆಟ್ಟ, ಪಾರ್ವತಿ ಬೆಟ್ಟ ಸೇರಿದಂತೆ ಹಲವು ದೇವಾಲಯಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದ್ದು, …

ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದಲ್ಲಿ ಎಸ್‍ಐಟಿ ತನಿಖೆ ಮಾಡುತ್ತಿದ್ದು, ಸರಿಯಾದ ದಾರಿಯಲ್ಲೇ ಹೋಗುತ್ತಿದೆ. ಬಿಜೆಪಿಯವರು …

ಮೈಸೂರು: ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜನರು ದೇವಾಲಯಗಳತ್ತ ಮುಖ ಮಾಡಿದ್ದಾರೆ. ಯುಗಾದಿ ಹಬ್ಬದಂದು ಮುಂಜಾನೆಯೇ ಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೇವು ಬೆಲ್ಲ ತಿಂದು ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಹಬ್ಬದ ಅಂಗವಾಗಿ ಇಂದು ಜನರು …

ಬೆಂಗಳೂರು: ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣವನ್ನು ಪೂರ್ಣಗೊಳಿಸುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಈ ಕುರಿತು ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, 2023 ಮತ್ತು 2024ರಲ್ಲಿ 11,498 ಎಕರೆ ಆಸ್ತಿಯನ್ನು ದೇವಾಲಯಗಳ ಹೆಸರಿಗೆ ಪಹಣಿ …

ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991ರ ಅಡಿಯಲ್ಲಿ ಮಸೀದಿ, ಮಂದಿರ ಸೇರಿದಂತೆ ಇನ್ನಿತರ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯಗಳು ಆದೇಶ ನೀಡಬಾರದು ಎಂದು ಸುಪ್ರಿಂ ಕೋರ್ಟ್‌ ನಿರ್ದೇಶನ ನೀಡಿದೆ. 1991ರ ಕಾಯಿದೆಯ ಕೆಲವು ನಿಬಂಧನೆಗಳು ವಿಚಾರಣೆಗೆ …

ಮೈಸೂರು: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ವಿವಾದ ಸೃಷ್ಟಿಸುತ್ತಾ ಬಂದಿರುವ ಪ್ರೊ.ಕೆ.ಎಸ್.ಭಗವಾನ್‌ ಅವರು, ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇವಸ್ಥಾನಗಳನ್ನು ಕಟ್ಟುವುದು ಶೂದ್ರರು, ಆದರೆ ದೇವಸ್ಥಾನದ ಒಳಗೆ ಇರೋದು ಬ್ರಾಹ್ಮಣರು. ಹೀಗಾಗಿ ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು …

ಉತ್ತರ ಪ್ರದೇಶ: ಸಾರ್ವಜನಿಕರು ಇನ್ನು ಮುಂದೆ ದೇವರಿಗೆ ಹೊರಗಿನಿಂದ ಖರೀದಿಸಿದ ಸಿಹಿ ತಿನಿಸುಗಳನ್ನು ಯಾವುದೇ ಕಾರಣಕ್ಕೂ ಅರ್ಪಿಸಬಾರದು ಎಂದು ಯುಪಿ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ. ಕೇವಲ ತೆಂಗಿನಕಾಯಿ, ಹಣ್ಣುಗಳು, ಡ್ರೈಫ್ರೂಟ್ಸ್‌ಗಳನ್ನು ಮಾತ್ರವೇ ದೇವರಿಗೆ ಅರ್ಪಿಸಬೇಕು ಎಂದು ಮಹತ್ವದ ಆದೇಶ …

ಬೆಂಗಳೂರು: ತಿರುಪತಿ ಲಡ್ಡು ವಿವಾದ ದೇಶಾದ್ಯಂತ ಚರ್ಚೆಯಾಗುತ್ತಿರುವ ಹೊತ್ತಲ್ಲೇ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಇಲಾಖೆಯು ಇಂದು ಆದೇಶವನ್ನು …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …

ಬೆಂಗಳೂರು: ಇನ್ನು ಮುಂದೆ ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆಂದು ಹಿರಿಯ ನಾಗರೀಕರು ಸರತಿಯಲ್ಲಿ ನಿಂತು ಕಷ್ಟಪಡುವ ಅವಶ್ಯಕತೆ ಇಲ್ಲ. 65 ವರ್ಷ ಮೇಲ್ಪಟ್ಟವರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಹಿಂದೂ …

Stay Connected​
error: Content is protected !!