ಬೆಂಗಳೂರು: ತಿರುಪತಿ ಲಡ್ಡು ವಿವಾದ ದೇಶಾದ್ಯಂತ ಚರ್ಚೆಯಾಗುತ್ತಿರುವ ಹೊತ್ತಲ್ಲೇ, ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಇಲಾಖೆಯು ಇಂದು ಆದೇಶವನ್ನು …



