ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ. ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ…