ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳು ಅನೇಕ ದಶಕಗಳಿಂದ ನೆರೆಹೊರೆ ರಾಷ್ಟ್ರಗಳ ಕುಮ್ಮಕ್ಕಿನಿಂದ ಭಯೋತ್ಪಾದನೆಯನ್ನು ಎದುರಿಸುತ್ತಿವೆ. ಭಾರತ ಮೂಲತಃ ಶಾಂತಿ ಸಂದೇಶ ಸಾರುವ ರಾಷ್ಟ್ರ ಎನ್ನುವುದು ಜಗತ್ತಿಗೇ ತಿಳಿದ ಸಂಗತಿ. ಆದರೆ ಸ್ವಾತಂತ್ರ್ಯಾನಂತರ ಪಾಕಿಸ್ತಾನ ಮುಸ್ಲಿಂ …



