ದಶಕಗಳಿಂದ ಇಲ್ಲಿ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳು ಮಾಫಿಯಾ ಚಟುವಟಿಕೆ ತಲೆ ಎತ್ತದಂತೆ ಮೈಸೂರನ್ನು ಸುರಕ್ಷಿತಗೊಳಿಸಿದ್ದಾರೆ. ಹಿಂದೆ ಇಲ್ಲಿ ಕೆಲಸ ಮಾಡಿದ ಎಲ್.ರೇವಣಸಿದ್ದಯ್ಯ, ಡಿ.ಎನ್.ಮುನಿಕೃಷ್ಣ, ಎಚ್.ಆರ್.ಕಸ್ತೂರಿ ರಂಗನ್, ಕೆಂಪಯ್ಯ ಮುಂತಾದ ಅಧಿಕಾರಿಗಳು ರೌಡಿ ಚಟುವಟಿಕೆಗಳು, ಅಕ್ರಮ ದಂಧೆಗಳ ಮೇಲೆ ನಿರಂತರ ದಾಳಿ …