Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

terrorist

Hometerrorist

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ ಮೂರು ಕಾಟ್ರ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಎರಡು ಕಾಟ್ರ್ರಿಜ್‍ಗಳು ಜೀವಂತ ಗುಂಡುಗಳಾಗಿದ್ದರೆ, …

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಉಗ್ರರು ಮುಂಬರುವ ಜನವರಿ.26ರ ಗಣರಾಜ್ಯೋತ್ಸವದಂದು ಭಾರೀ ವಿಧ್ವಂಸಕ ಕೃತ್ಯ ನಡೆಸಲು ಹೊಂಚು ಹಾಕಿದ್ದು ಬೆಳಕಿಗೆ ಬಂದಿದೆ. ಈ ಹಿಂದೆ ಇದೇ ಉಗ್ರರು ದೀಪಾವಳಿ …

ಅಹಮದಾಬಾದ್:‌ ಗುಜರಾತ್‌ ಎಟಿಎಸ್‌ ಪ್ರಮುಖ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ವಿನಿಮಯದ ಸಮಯದಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ. ಭಯೋತ್ಪಾದಕ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್‌ನ ಸುಂದೌಯ್‌ನಲ್ಲಿ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ ಮೂವರು ವ್ಯಕ್ತಿಗಳನ್ನು ಬಂಧಿಸಿದೆ. ಆರೋಪಿಗಳು ಕಳೆದ ಒಂದು ವರ್ಷದಿಂದ …

ಇಸ್ಲಾಮಾಬಾದ್ : ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರು ಬಲೂಚಿಸ್ತಾನ್‌ ಪರ ಮಾತನಾಡಿದ್ದಕ್ಕೆ ಪಾಕಿಸ್ತಾನವು ಅವರನ್ನು ಭಯೋತ್ಪಾದಕ ಎಂದು ಕರೆದಿದೆ. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ರಲ್ಲಿ ಭಾರತೀಯ ಸಿನಿಮಾದ ಜಾಗತಿಕ ವ್ಯಾಪ್ತಿಯ …

indian army

ಜಮ್ಮು-ಕಾಶ್ಮೀರ: ಇಲ್ಲಿನ ಕುಲ್ಗಾಮ್‌ ಜಿಲ್ಲೆಯ ಗುಡ್ಡಾರ್‌ ಅರಣ್ಯ ಪ್ರದೇಶದಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದು, ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿರ್ದಿಷ್ಟು ಗುಪ್ತಚರ ಮಾಹಿತಿಯನ್ನು ನೀಡಿದ ನಂತರ ಕಾರ್ಯಾಚರಣೆ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳುವಿಕೆ ಪ್ರಯತ್ನದ ಸಂದರ್ಭದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ವಲಯದ ಗುರೆಜ್‌ ವಲಯದ ನೌಶೆಹ್ರಾ ನಾರ್ಡ್‌ ಪ್ರದೇಶದ ನಿಯಂತ್ರಣ ರೇಖೆಯ ಬಳಿ ಇಂದು ಇಬ್ಬರು …

Operation Akhal Three more terrorists killed

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ …

jammu kashmeer

ಜಮ್ಮು-ಕಾಶ್ಮೀರ: ಕುಲ್ಗಾಮ್‌ ಅರಣ್ಯದಲ್ಲಿ ಆಪರೇಷನ್‌ ಅಕಲ್‌ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆಯಲ್ಲಿ 9 ಮಂದಿ ಸೇನಾ ಸಿಬ್ಬಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂಲಕ …

indian army

ಜಮ್ಮು-ಕಾಶ್ಮೀರ: ಭಾರತೀಯ ಸೇನೆಯು ಆಪರೇಷನ್‌ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಕಾಶ್ಮೀರದ ಪೂಂಚ್‌ ಸೆಕ್ಟರ್‌ ಬಳಿ ಗಡಿ ನಿಯಂತ್ರಣ ರೇಖೆ ಬಳಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ. ಇನ್ನು …

ನವದೆಹಲಿ: ಆಪರೇಷನ್‌ ಮಹಾದೇವ್‌ ಮೂಲಕ ಪಹಲ್ಗಾಮ್‌ ದಾಳಿಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದ ಶ್ರೀನಗರದ ಡಚಿಗಮ್‌ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಸುಲೇಮಾನ್‌ ಶಾ ಅಲಿಯಾಸ್‌ ಹಾಶಿಮ್‌ ಮೂಸಾ ಹಾಗೂ ಇತರೆ …

Stay Connected​
error: Content is protected !!