Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Terrorist attack

HomeTerrorist attack

ಹರಿಯಾಣ: ಉಗ್ರರ ಭಾರೀ ದೊಡ್ಡ ದಾಳಿ ವಿಫಲವಾಗಿದ್ದು, ಹರಿಯಾಣದಲ್ಲಿ 300 ಕೆಜಿ ಆರ್‌ಡಿಎಕ್ಸ್‌, ಮದ್ದು ಗುಂಡುಗಳು ಪತ್ತೆಯಾಗಿವೆ. ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು ಭಯೋತ್ಪಾದಕ ಸಂಪರ್ಕ ಹೊಂದಿರುವ ಶಂಕಿತ ವೈದ್ಯರೊಬ್ಬರಿಂದ ದೊಡ್ಡ ಪ್ರಮಾಣದ ಆರ್‌ಡಿಎಕ್ಸ್‌, ಎಕೆ-47 ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಓದಿ: ಅಹಮದಾಬಾದ್‌| …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸರ್ವ ಪಕ್ಷ ಸಭೆ ನಡೆದಿದೆ. ಸಂಸತ್‌ ಭವನದ ಸಂಕೀರ್ಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಈ …

ನವದೆಹಲಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, ಕೃತ್ಯ ಎಸಗಿದ …

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಿಜಕ್ಕೂ ಕೆಟ್ಟ ಬೆಳವಣಿಗೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ …

ಚಾಮರಾಜನಗರ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಂದ್ರ ಸಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ …

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ, ವಿಶೇಷವಾಗಿ ಪ್ರವಾಸಿ ಹಾಟ್ ಸ್ಪಾಟ್‍ಗಳು ಮತ್ತು ಗಡಿ ತಪಾಸಣಾ …

jammu kashmir terrorist attack Ramesh Babu Statement

ಮಂಡ್ಯ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಹಿಂದೂಗಳ ಹತ್ಯೆಗೆ ಬಿಜೆಪಿಯೇ ಕಾರಣ ಎಂದು ಶ್ರೀರಂಗಪಟ್ಟಣದಲ್ಲಿ ಶಾಸಕ ರಮೇಶ್ ಬಾಬು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದೆ ಹತ್ಯಗೆ ಕಾರಣವಾಗಿದೆ. ಆರ್ಟಿಕಲ್ 370 …

Vladimir Vladimirovich Putin And donald trump

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು 28 ಮಂದಿ ಮೇಲೆ ದಾಳಿ ಸಾವಿಗೆ ಕಾರಣರಾಗಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ರಷ್ಯ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸೇರಿದಂತೆ ಜಾಗತಿಕ ನಾಯಕರು ಖಂಡಿಸಿ, …

ನವದೆಹಲಿ: ಭಯೋತ್ಪಾದನೆ ಸಂಪೂರ್ಣ ನಿಂತರೆ ಮಾತ್ರ ನೆರೆಯ ದೇಶ ಪಾಕಿಸ್ತಾನದೊಂದಿಗೆ ಶಾಂತಿ ಸಭೆ ನಡೆಸುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಪಾಕ್‌ ಸೇರಿದಂತೆ ನೆರೆ ಹೊರೆಯ ದೇಶಗಳೊಂದಿಗೆ ಶಾಂತಿಯುತ ಸಂಬಂಧವನ್ನು ಬೆಳೆಸುವ ಭಾರತದ ಬದ್ಧತೆಯ ಬಗ್ಗೆ ಕೇಂದ್ರ …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿದ್ದು, ಉಗ್ರರು ಅಡಗಿರುವ ತಾಣಗಳ ಬಳಿ ಹೆಚ್ಚಿನ ಯೋಧರನ್ನು …

  • 1
  • 2
Stay Connected​
error: Content is protected !!