ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರೆ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ …

