ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಂದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಏಪ್ರಿಲ್.22ರಂದು ಪಹಲ್ಗಾಮ್ ದಾಳಿ ನಡೆಸಿದ ಮೂವರು …

