terrorist

ದಿಲ್ಲಿ ಕಾರು ಬಾಂಬ್‌ ಸ್ಪೋಟ ಪ್ರಕರಣ : 9mmನ ಕಾಟ್ರ್ರಿಡ್ಜ್ ಪತ್ತೆ ; ಭಯೋತ್ಪಾದಕ ನಂಟು ದೃಢ..?

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ…

3 months ago

ಗಣರಾಜ್ಯೋತ್ಸವದಂದು ಭಾರೀ ವಿಧ್ವಂಸಕ ಕೃತ್ಯಕ್ಕೆ ಉಗ್ರರ ಸಂಚು?

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಉಗ್ರರು ಮುಂಬರುವ ಜನವರಿ.26ರ ಗಣರಾಜ್ಯೋತ್ಸವದಂದು ಭಾರೀ ವಿಧ್ವಂಸಕ ಕೃತ್ಯ…

3 months ago

ಅಹಮದಾಬಾದ್‌| ಭಯೋತ್ಪಾದಕ ಸಂಚು ವಿಫಲ: ಮೂವರು ಶಂಕಿತರು ಅರೆಸ್ಟ್‌

ಅಹಮದಾಬಾದ್:‌ ಗುಜರಾತ್‌ ಎಟಿಎಸ್‌ ಪ್ರಮುಖ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ವಿನಿಮಯದ ಸಮಯದಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ. ಭಯೋತ್ಪಾದಕ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್‌ನ ಸುಂದೌಯ್‌ನಲ್ಲಿ ಗುಜರಾತ್‌…

3 months ago

ನಟ ಸಲ್ಮಾನ್‌ ಖಾನ್‌ ಭಯೋತ್ಪಾದಕ ಪಟ್ಟ ಕಟ್ಟಿದ ಪಾಕಿಸ್ತಾನ : ಕಾರಣವೇನು.?

ಇಸ್ಲಾಮಾಬಾದ್ : ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರು ಬಲೂಚಿಸ್ತಾನ್‌ ಪರ ಮಾತನಾಡಿದ್ದಕ್ಕೆ ಪಾಕಿಸ್ತಾನವು ಅವರನ್ನು ಭಯೋತ್ಪಾದಕ ಎಂದು ಕರೆದಿದೆ. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ…

3 months ago

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್:‌ ಓರ್ವ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರ: ಇಲ್ಲಿನ ಕುಲ್ಗಾಮ್‌ ಜಿಲ್ಲೆಯ ಗುಡ್ಡಾರ್‌ ಅರಣ್ಯ ಪ್ರದೇಶದಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದು, ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ,…

5 months ago

ಗಡಿಯಲ್ಲಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರು ಫಿನಿಶ್‌

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾದಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳುವಿಕೆ ಪ್ರಯತ್ನದ ಸಂದರ್ಭದಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ವಲಯದ…

5 months ago

ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನ ವಿಫಲ: ಓರ್ವ ಸೈನಿಕ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ…

6 months ago

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರ: ಕುಲ್ಗಾಮ್‌ ಅರಣ್ಯದಲ್ಲಿ ಆಪರೇಷನ್‌ ಅಕಲ್‌ ನಡೆಯುತ್ತಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕಾರ್ಯಾಚರಣೆಯಲ್ಲಿ 9…

6 months ago

ಜಮ್ಮು-ಕಾಶ್ಮೀರ| ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಜಮ್ಮು-ಕಾಶ್ಮೀರ: ಭಾರತೀಯ ಸೇನೆಯು ಆಪರೇಷನ್‌ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಕಾಶ್ಮೀರದ ಪೂಂಚ್‌ ಸೆಕ್ಟರ್‌ ಬಳಿ ಗಡಿ ನಿಯಂತ್ರಣ ರೇಖೆ ಬಳಿ…

6 months ago

ಆಪರೇಷನ್‌ ಮಹಾದೇವ್‌ ಮೂಲಕ ಪಹಲ್ಗಾಮ್‌ ದಾಳಿಯ ಮೂವರು ಉಗ್ರರ ಹತ್ಯೆ: ಅಮಿತ್‌ ಶಾ ಸ್ಪಷ್ಟನೆ

ನವದೆಹಲಿ: ಆಪರೇಷನ್‌ ಮಹಾದೇವ್‌ ಮೂಲಕ ಪಹಲ್ಗಾಮ್‌ ದಾಳಿಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದ ಶ್ರೀನಗರದ…

6 months ago