ಇಂಫಾಲ : ಇಂಫಾಲ ಪಶ್ಚಿಮ, ಬಿಷ್ಣುಪುರ, ತೆಂಗ್ನೌಪಾಲ್ ಮತ್ತು ಚಾಂಡೆಲ್ ಜಿಲ್ಲೆಗಳಿಂದ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಎಂಟು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ನಿಷೇಧಿತ ಕಾಂಗೈ ಪಾಕ್ ಕಮ್ಯುನಿಸ್ಟ್ ಪಕ್ಷದ (ತೈಬಂಗನ್ಬಾ) …










