Mysore
21
overcast clouds

Social Media

ಗುರುವಾರ, 11 ಜೂನ್ 2026
Light
Dark

terrorist

Hometerrorist
indian army

ಜಮ್ಮು-ಕಾಶ್ಮೀರ: ಭಾರತೀಯ ಸೇನೆಯು ಆಪರೇಷನ್‌ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಕಾಶ್ಮೀರದ ಪೂಂಚ್‌ ಸೆಕ್ಟರ್‌ ಬಳಿ ಗಡಿ ನಿಯಂತ್ರಣ ರೇಖೆ ಬಳಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ. ಇನ್ನು …

ನವದೆಹಲಿ: ಆಪರೇಷನ್‌ ಮಹಾದೇವ್‌ ಮೂಲಕ ಪಹಲ್ಗಾಮ್‌ ದಾಳಿಯ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದ ಶ್ರೀನಗರದ ಡಚಿಗಮ್‌ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಸುಲೇಮಾನ್‌ ಶಾ ಅಲಿಯಾಸ್‌ ಹಾಶಿಮ್‌ ಮೂಸಾ ಹಾಗೂ ಇತರೆ …

manipur terrorist

ಇಂಫಾಲ : ಇಂಫಾಲ ಪಶ್ಚಿಮ, ಬಿಷ್ಣುಪುರ, ತೆಂಗ್ನೌಪಾಲ್ ಮತ್ತು ಚಾಂಡೆಲ್ ಜಿಲ್ಲೆಗಳಿಂದ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಎಂಟು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ನಿಷೇಧಿತ ಕಾಂಗೈ ಪಾಕ್ ಕಮ್ಯುನಿಸ್ಟ್ ಪಕ್ಷದ (ತೈಬಂಗನ್ಬಾ) …

Encounter in Chhattisgarh

ಛತ್ತೀಸ್‍ಗಢ : ಭದ್ರತಾ ಪಡೆಗಳೊಂದಿಗಿನ ಎನ್‍ಕೌಂಟರ್ ನಲ್ಲಿ ಪ್ರಮುಖ ನಕ್ಸಲ್ ನಾಯಕ ನಂಬಲ ಕೇಶವ್ ರಾವ್ ಅಲಿಯಾಸ್ ಬಸವ್ ರಾಜ್ ಸೇರಿದಂತೆ 30 ನಕ್ಸಲರು ಹತರಾಗಿರುವ ಘಟನೆ ನಕ್ಸಲ್ ಪೀಡಿತ ಛತ್ತೀಸ್‍ಗಡದಲ್ಲಿ ನಡೆದಿದೆ. ಬಸವ್‍ರಾಜ್ ನಕ್ಸಲರ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ. ಈತನ …

ಜಮ್ಮು : ರಾಂಬಾನ್‌ನಲ್ಲಿ ಚೆನಾಬ್‌ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬಗ್ಲಿಹಾರ್‌ ಜಲವಿದ್ಯುತ್‌ ಯೋಜನೆಯ ಅಣೆಕಟ್ಟಿನ ಎಲ್ಲಾ ಗೇಟ್‌ಗಳನ್ನು ಸತತ ಎರಡನೇ ದಿನವೂ ಮುಚ್ಚಲಾಗಿದೆ. ಭಾರತ-ಪಾಕಿಸ್ತಾನ ಯುದ್ದ ನಿಲ್ಲಿಸುವ ಒಪ್ಪಂದ ತಲುಪಿದ್ದರೂ ಭಾರತವು ಸಿಂಧೂ ಜಲ ಒಪ್ಪಂದದ ಬಗ್ಗೆ ತನ್ನ ನಿಲುವನ್ನು ಮುಂದುವರೆಸಿದ್ದು, …

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ ಮೈಸೂರು ನಗರ ಬಿಜೆಪಿ ವತಿಯಿಂದ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರು ನ್ಯಾಯಾಲಯದ ಮುಂಭಾಗವಿರುವ …

vidyasiri scholarship details siddaramaiah

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ ಮೈಸೂರು ನಗರ ಬಿಜೆಪಿ ವತಿಯಿಂದ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರು ನ್ಯಾಯಾಲಯದ ಮುಂಭಾಗವಿರುವ …

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗಿದೆ. …

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿದೆ ಎನ್ನಲಾಗುತ್ತಿದೆ. ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ ಮಾಡಲಾಗಿದೆ. ಇನ್ನು ಪ್ರಧಾನಿ …

ಮಂಡ್ಯ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್‌.ಎನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಶೇಖರಿಸುವ ಸಮೀಕ್ಷೆಯು ಜಿಲ್ಲೆಯಲ್ಲಿ ಮೇ 5 ರಿಂದ 17 ರವರೆಗೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಅವರು …

Stay Connected​
error: Content is protected !!