Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

terrorists

Hometerrorists

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಗಡಿಗೆ ಹೊಂದಿಕೊಂಡಿರುವ ಫರೀದಾಬಾದ್‍ನಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಸ್ಫೋಟಕ ವಸ್ತುಗಳು, ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಬಳಸಲು ಉಗ್ರರು ಸಂಚು ರೂಪಿಸಿದ್ದರು ಎಂಬುದು ಗೊತ್ತಾಗಿದೆ. ಫರೀದಾಬಾದ್‍ನಲ್ಲಿ ನಡೆದ ದಾಳಿ ತಡೆ ಕಾರ್ಯಾಚರಣೆಯಲ್ಲಿ ಪೊಲೀಸರು ಹಾಗೂ ತನಿಖಾ ಸಂಸ್ಥೆಗಳು …

ಬೆಂಗಳೂರು: ವಿಧಾನಸೌಧದಲ್ಲಿಯೇ ಟೆರರಿಸ್ಟ್‌ಗಳಿದ್ದಾರೆ. ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಟೆರರಿಸ್ಟ್‌ಗಳಿಗಿಂತಲೂ ಡೇಂಜರ್‌ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ವಿಧಾನಸೌಧದಲ್ಲಿಯೇ ಟೆರರಿಸ್ಟ್‌ಗಳಿದ್ದಾರೆ. ಆ ಟೆರರಿಸ್ಟ್‌ ಯಾರೆಂದು ನಮಗಿಂತ …

R Ashok

ಬೆಂಗಳೂರು: ಕರ್ನಾಟಕದಲ್ಲಿರುವ ಜೈಲುಗಳು ಭಯೋತ್ಪಾದಕರಿಗೆ ಸ್ವರ್ಗವಿದ್ದಂತೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ ಖಂಡಿಸಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ …

pahalgam attack

ಶ್ರೀನಗರ: ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರನ್ನು ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ. ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂವರು ಉಗ್ರರು ಪಹಲ್ಗಾಮ್‌ …

Jaishankar

ನವದೆಹಲಿ: ಉಗ್ರರು ಪಾಕಿಸ್ತಾನದಲ್ಲೇ ಅಡಗಿದ್ರೂ ನುಗ್ಗಿ ಹೊಡೆಯುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ವಿಶ್ವಸಂಸ್ಥೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಸಲಾದ ಭಯೋತ್ಪಾದಕ ತಾಣಗಳ ಮೇಲೆ ಭಾರತ ದಾಳಿ ಮಾಡಿದೆ. ವಿಶ್ವಸಂಸ್ಥೆಯ ಭದ್ರತಾ …

ಚಂಡೀಗಢ: ಇದೇ ಏ.22ರಂದು ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಘೋಷಣೆ ಮಾಡಿದ್ದಾರೆ …

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಪಂಜಾಬ್ ಮತ್ತು ಹರಿಯಾಣದ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಪಂಜಾಬ್‌ನಲ್ಲಿ ಎಂಟು ಮತ್ತು ಹರಿಯಾಣದ ಒಂದು ಸ್ಥಳದಲ್ಲಿ ದಾಳಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್‌ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್‌ ಕೌಂಟರ್‌ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಎರಡು ಪತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ದಾಟಲು ಯತ್ನಿಸಿದ ಮೂವರು ಭಯೋತ್ಪಾದಕರನ್ನು ಶನಿವಾರ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಭಯೋತ್ಪಾದಕರು ತಪ್ಪಿಸಿಕೊಳ್ಳಲು ಪಾಕಿಸ್ತಾನಿ ಸೈನಿಕರು ನೆರವಿಗೆ ಯತ್ನಿಸಿದ್ದರು ಎಂದು ಭಾರತೀಯ ಸೇನೆ ಹೇಳಿದೆ. ಉಗ್ರರ ಒಳನುಸುಳುವಿಕೆ …

Stay Connected​
error: Content is protected !!