ಶ್ರೀನಗರ: ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಮತ್ತೆ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಆಪರೇಷನ್ ಅಖಾಲ್ ಕಾರ್ಯಾಚರಣೆಯಲ್ಲಿ ಇಂದು ಕೂಡ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭಾರತೀಯ ಸೇನೆ ನಿನ್ನೆ ಮೂವರು ಉಗ್ರರನ್ನು ಸದೆಬಡಿದಿತ್ತು. ಇಂದು ಸಹ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ …


