Test cricket

INDIA vs ENGLAND : ಯಂಗ್‌ ಇಂಡಿಯಾಗೆ ಸೋಲಿನ ಆರಂಭ : ಗೆದ್ದು ಬೀಗಿದ ಆಂಗ್ಲರ ಪಡೆ

ಲೀಡ್ಸ್‌ : ಐದು ಪಂದ್ಯಗಳ ಟೆಸ್ಟ್‌ ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸದಲ್ಲಿರುವ ಟೀಂ ಇಂಡಿಯಾ ಸೋಲಿನೊಂದಿಗೆ ಸರಣಿ ಆರಂಭಿಸಿದೆ. ಇಂಗ್ಲೆಂಡ್ ಮೊದಲ ಟೆಸ್ಟ್‌ ಪಂದ್ಯದಲ್ಲಿ ಐದು ವಿಕೆಟ್‌ಗಳ ರೋಚಕ…

11 months ago

ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ಗಳ ಸ್ಮರಣೀಯ ಸಾಧನೆ ಮಾಡಿದ ಬುಮ್ರಾ

ಮೆಲ್ಬೋರ್ನ್‌: ಭಾರತದ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ತಮ್ಮ 44ನೇ ಟೆಸ್ಟ್‌ ಪಂದ್ಯದಲ್ಲಿ 200 ವಿಕೆಟ್‌ಗಳ ಸ್ಮರಣೀಯ ಸಾಧನೆ ಮಾಡಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾರ್ಡರ್‌-ಗವಾಸ್ಕರ್‌…

1 year ago

ಫಾಲೋ ಆನ್‌ನಿಂದ ತಪ್ಪಿಸಿಕೊಂಡ ಭಾರತ

ಬ್ರಿಸ್ಬೇನ್‌: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಗಬ್ಬಾದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಫಾಲೋಆನ್‌ನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕೆ.ಎಲ್‌.ರಾಹುಲ್‌(84), ರವೀಂದ್ರ ಜಡೇಜಾ (77), ಹಾಗೂ ಕೊನೆಯಲ್ಲಿ…

1 year ago

ಶುಭಮನ್‌ ಗಿಲ್‌ ಹೆಬ್ಬರಳಿಗೆ ಗಾಯ: ಭಾರತಕ್ಕೆ ತೀವ್ರ ಹಿನ್ನಡೆ

ಬೆಂಗಳೂರು: ಕ್ರಿಕೆಟ್‌ ಇತಿಹಾಸದ ಬಹುನಿರೀಕ್ಷಿತ ಸರಣಿಯಲ್ಲೊಂದಾದ ಬಾರ್ಡರ್-‌ ಗವಾಸ್ಕರ್‌ ಟ್ರೋಪಿ ಆರಂಭವಾಗುವ ಮುನ್ನ ಟೀಮ್‌ ಇಂಡಿಯಾಗೆ ಭಾರೀ ಹಿನ್ನಡೆಯುಂಟಾಗಿದೆ. ಅಭ್ಯಾಸ ಪಂದ್ಯದ ವೇಳೆ ಭಾರತದ ಯುವ ಬ್ಯಾಟರ್‌…

1 year ago

ಟೆಸ್ಟ್‌ ಕ್ರಿಕೆಟ್‌ನಲ್ಲಿ 34ನೇ ಶತಕ ಬಾರಿಸಿ ಹಲವು ದಾಖಲೆ ಪುಡಿಗಟ್ಟಿದ ರೂಟ್‌!

ಲಂಡನ್‌: ತವರಿನಂಗಳದಲ್ಲಿ ಶ್ರೀಲಂಕಾ ವಿರುದ್ಧ ನಡೆಯತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಬ್ಯಾಟರ್‌ ಜೋ ರೂಟ್‌ ಅವರು ಹಲವು ದಾಖಲೆಗಳನ್ನು ನಿರ್ಮಿಸಿ, ಹಿರಿಯ ಕ್ರಿಕೆಟ್‌ ಆಟಗಾರರ ದಾಖಲೆಗಳನ್ನು…

2 years ago

ಕುಲ್‌ದೀಪ್‌ ಯಾದವ್‌ಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕು: ಅನಿಲ್ ಕುಂಬ್ಳೆ!

ಹೊಸದಿಲ್ಲಿ: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಳೆದುಕೊಂಡಿರುವ ಕುಲ್‌ದೀಪ್‌ ಯಾದವ್ ಭವಿಷ್ಯದಲ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆಂದು ಕನ್ನಡಿಗ…

3 years ago

ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಾಂಗ್ಲಾ: 546 ರನ್​ಗಳ ಭರ್ಜರಿ ಗೆಲುವು

ಢಾಕಾ: ಅಫ್ಘಾನಿಸ್ತಾನ ವಿರುದ್ದದ ಏಕೈಕ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶವು ಭರ್ಜರಿಯಾಗಿ ಗೆದ್ದುಕೊಂಡಿದೆ. ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆದ ಪಂದ್ಯವನ್ನು ಲಿಟ್ಟನ್ ದಾಸ್ ಪಡೆ 546 ರನ್…

3 years ago