ದೆಹಲಿ ಕಣ್ಣೋಟ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಚುನಾವಣಾ ಆಯೋಗವು ಕಾಲಕ್ಕೆ ತಕ್ಕಂತೆ ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ. ಟಿ.ಎನ್. ಶೇಷನ್ ಅವರು ಮುಖ್ಯ ಚುನಾವಣಾ ಆಯುಕ್ತರಾದ ನಂತರ ಚುನಾವಣಾ ಆಯೋಗದ ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಮಾದರಿ ಚುನಾವಣಾ …

