ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಾಂಬೋಡಿಯ ದೇಶದೊಂದಿಗಿನ ಗಡಿ ವಿವಾದವನ್ನು ನಿರ್ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಸಾಧಾರಣ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. …




