ಧರ್ಮ ಕೀರ್ತಿರಾಜ್ ಅಭಿನಯದ ‘ತಲ್ವಾರ್’ ಎಂಬ ಚಿತ್ರವು ಸುಮಾರು ಐದು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು. ಚಿತ್ರದ ಮುಹೂರ್ತಕ್ಕೆ ದರ್ಶನ್ ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದ್ದರು. ಆದರೆ, ಚಿತ್ರ ಮಾತ್ರ…