ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ಅವರು ಪಕ್ಷದ ರಾಜ್ಯಾಧ್ಯಕ್ಷ ಚುನಾವಣೆಗೆ ಅವಿರೋಧಾಗಿ ಆಯ್ಕೆಯಾಗಿದ್ದಾರೆ. ನೈನಾರ್ ನಾಗೇಂದ್ರನ್ ಅವರು ಇಂದು(ಏಪ್ರಿಲ್.11) ತಮಿಳುನಾಡಿನ ಟಿ.ನಗರದಲ್ಲಿರುವ ರಾಜ್ಯ ಪ್ರಧಾನ ಕಚೇರಿಯಲ್ಲಿ ಕಮಲಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ …


