ಮದ್ದೂರು: ಹಳೇ ಮೈಸೂರು ಭಾಗದಲ್ಲಿ ಚಿರತೆಗಳ ಉಪಟಳ ಮುಂದುವರಿದಿದೆ. ಮದ್ದೂರು ತಾಲೂಕಿನ ಕುಂದನಕುಪ್ಪೆಯಲ್ಲಿ ಭಾನುವಾರ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಕುಣಿಗಲ್ ತಾಲ್ಲೂಕಿಗೆ ಹೊಂದಿಕೊಂಡಿರುವ ಮದ್ದೂರಿನ ಕೊನೆಯ ಗ್ರಾಮವಾದ ಕುಂದನಕುಪ್ಪೆ ಕೃಷ್ಣೇಗೌಡರ ಕುರಿ ಕೊಟ್ಟಿಗೆಗೆ ರಾತ್ರಿ ವೇಳೆ ಚಿರತೆ …

