ಕುರಾನ್ ಮತ್ತು ಹಡಿತ್‌ಗಳಲ್ಲಿ ಪುರಾವೆಗಳಿದ್ದರೂ ಉಲೇಮಾಗಳು ಮಹಿಳೆಯರ ಪರ ನಿಲ್ಲುತ್ತಿಲ್ಲ. ಹೈಕೋರ್ಟ್‌ನ ಈ ತೀರ್ಪು ಸಿಲ್ವಿಯಾ ವಾಟುಕ್ ಅವರ ಲೇಖನವನ್ನೇ ಪ್ರತಿಬಿಂಬಿಸುತ್ತದೆ. ಈ ಲೇಖನದಲ್ಲಿ ಸಿಲ್ವಿಯಾ ವಾಟುಕ್ ಅವರು ಹೀಗೆ ಹೇಳುತ್ತಾರೆ, ‘‘ಕೌಟುಂಬಿಕ ಹಕ್ಕುಗಳನ್ನು ಕುರಿತ ೧೯೧೭ರ ಆಟಮನ್ ಕಾನೂನು ಮೊಟ್ಟಮೊದಲ …

