ಪಿರಿಯಾಪಟ್ಟಣ: ಜಮೀನಿನಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯೊಬ್ಬರ ತಾಳಿಸರ ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದ ಯುವಕನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ದೊಡ್ಡ ನಾಯಕರ ಬೀದಿ ನಿವಾಸಿ ತರುಣ್ ಕುಮಾರ್ ಬಂದಿತ ಆರೋಪಿಯಾಗಿದ್ದಾನೆ. ಈತ ತಾಲ್ಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಶುಕ್ರವಾರ ಸಂಜೆ 4:00 …









