theft

ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿ ಬಂಧನ

ಮಡಿಕೇರಿ : ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ೩೨ ಹೊಸ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸ್ಸಾಂ ರಾಜ್ಯ…

7 months ago

ಮೈಸೂರು: ಎಪಿಎಂಸಿ ಮಾರುಕಟ್ಟೆಯಲ್ಲಿ ಕಳ್ಳರ ಹಾವಳಿ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಮೈಸೂರು: ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಮೈಸೂರಿನ ಎಪಿಎಂಸಿಯಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಕಳೆದ ತಡರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಅಂಗಡಿಯ ಶಟರ್‌ ಮುರಿದು ಒಳಗೆ ನುಗ್ಗಿರುವ…

7 months ago

ಮೈಸೂರಿನಲ್ಲಿ ಪೊಲೀಸ್‌ ಫೈರಿಂಗ್:‌ ಆರೋಪಿ ಕಾಲಿಗೆ ಗುಂಡೇಟು

ಮೈಸೂರು: ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆ ದರೋಡೆಕೋರರು ಮೈಸೂರು ತಾಲ್ಲೂಕಿನ ಜಯಪುರ…

1 year ago

ಮೈಸೂರು ಹೆದ್ದಾರಿ ದರೋಡೆ ಪ್ರಕರಣ: ಮತ್ತೋರ್ವ ಶಂಕಿತ ಆರೋಪಿ ವಶಕ್ಕೆ

ದಿನೇಶ್‌ ಕುಮಾರ್‌  ಮೈಸೂರು: ಕೇರಳದ ಉದ್ಯಮಿಯೊಬ್ಬರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರ ತಂಡ ಮತ್ತೋರ್ವ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಬಂಧಿತರ ಸಂಖ್ಯೆ ಎರಡಕ್ಕೆ ಏರಿದೆ.…

1 year ago

ಕುಶಾಲನಗರ ಮಸೀದಿಯಲ್ಲಿ‌ ಕಳ್ಳತನ: ಆರೋಪಿ ಬಂಧನ

ಕುಶಾಲನಗರ: ಮಸೀದಿಯಲ್ಲಿ‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ.…

1 year ago

ಚಾಮರಾಜನಗರದಲ್ಲಿ ಮನೆಯ ಬೀಗ ಮುರಿದು ಚಿನ್ನಾಭರಣ ಕಳ್ಳತನ

ಚಾಮರಾಜನಗರ : ಮನೆ ಬೀಗ ಮುರಿದು ಬರೋಬ್ಬರಿ ೧೪ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಖದೀಮರು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ. ಬಡಾವಣೆಯ…

2 years ago

ಮೈಸೂರು: ಕಳ್ಳತನಕ್ಕೆ ಯತ್ನಿಸಿ ಮಹಡಿ ಮೇಲಿಂದ ಬಿದ್ದ ಕಳ್ಳ

ಮೈಸೂರು: ತನಗೆ ಆಶ್ರಯ ನೀಡಿದ್ದ ಮನೆಯಲ್ಲೇ ಕಳ್ಳತನ ಮಾಡಲು ಯತ್ನಿಸಿ ಸಿಕ್ಕಿ ಬೀಳುವ ಭಯದಲ್ಲಿ ಮಹಡಿ ಮೇಲಿಂದ ಹಾರಿದ ಕಳ್ಳನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಾನಸಿ ನಗರದಲ್ಲಿಂದು…

2 years ago

ಕುಶಾಲನಗರ ಪುರಸಭಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ!

ಕೊಡಗು/ಕುಶಾಲನಗರ: ನಗರದ ಪುರಸಭಾ ವ್ಯಾಪ್ತಿಯಲ್ಲಿ ಸೈನಿಕರ ಮನೆಯೊಂದು ಸೇರಿದಂತೆ ಸರಣಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ. ಇಲ್ಲಿನ ಮೂರು ಬಡಾವಣೆಗಳಲ್ಲಿನ ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಸ್ವಾಮಿ…

2 years ago

ಯಳಂದೂರು: ಬಾರ್‌ಗೆ ಕನ್ನ ಹಾಕಿದರು ಮದ್ಯ ಮುಟ್ಟದ ಕಳ್ಳರು!

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಎಂಎಸ್‌ಐಎಲ್‌ ಬಾರ್‌ಗೆ ಶನಿವಾರ ತಡರಾತ್ರಿ ಕನ್ನ ಹಾಕಿರುವ ಖದೀಮರು 65 ಸಾವಿರ ರೂ ದೋಚಿ ಪರಾರಿಯಾಗಿದ್ದಾರೆ. ಆದರೆ ಒಂದೇ…

2 years ago

ಗುಂಡ್ಲುಪೇಟೆ: 21 ಮೇಕೆಗಳನ್ನು ಕದ್ದೊಯ್ದ ಕಳ್ಳರು!

ಚಾಮರಾಜನಗರ/ ಗುಂಡ್ಲುಪೇಟೆ: ಕೊಟ್ಟಿಗೆಯಲ್ಲಿದ್ದ ಸುಮಾರು 21 ಮೇಕೆಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.…

2 years ago