ಮೈಸೂರು: ತನಗೆ ಆಶ್ರಯ ನೀಡಿದ್ದ ಮನೆಯಲ್ಲೇ ಕಳ್ಳತನ ಮಾಡಲು ಯತ್ನಿಸಿ ಸಿಕ್ಕಿ ಬೀಳುವ ಭಯದಲ್ಲಿ ಮಹಡಿ ಮೇಲಿಂದ ಹಾರಿದ ಕಳ್ಳನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಾನಸಿ ನಗರದಲ್ಲಿಂದು (ಮೇ.೧೯) ನಡೆದಿದೆ. ಬಾಲಾಜಿ ಎಂಬವರಿಗೆ ಕಣ್ಣಿನ ಸಮಸ್ಯೆಯಿದ್ದು, ಮರಗೆಲಸ ಮಾಡುವ ರವಿಗೆ ಎಂಬಾತನಿಗೆ …

ಕೊಡಗು/ಕುಶಾಲನಗರ: ನಗರದ ಪುರಸಭಾ ವ್ಯಾಪ್ತಿಯಲ್ಲಿ ಸೈನಿಕರ ಮನೆಯೊಂದು ಸೇರಿದಂತೆ ಸರಣಿ ಕಳ್ಳತನ ನಡೆದಿರುವ ಪ್ರಕರಣ ದಾಖಲಾಗಿದೆ. ಇಲ್ಲಿನ ಮೂರು ಬಡಾವಣೆಗಳಲ್ಲಿನ ಮನೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆ, ವಿಮಲ ವೀರಪ್ಪ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿದ್ದಾರೆ. ಸ್ವಾಮಿ ಬಡಾವಣೆಯ ದಿ.ಹರಿಣಿ, …
ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಎಂಎಸ್‌ಐಎಲ್ ಬಾರ್‌ಗೆ ಶನಿವಾರ ತಡರಾತ್ರಿ ಕನ್ನ ಹಾಕಿರುವ ಖದೀಮರು 65 ಸಾವಿರ ರೂ ದೋಚಿ ಪರಾರಿಯಾಗಿದ್ದಾರೆ. ಆದರೆ ಒಂದೇ ಒಂದು ಮದ್ಯದ ಬಾಟಲಿಯನ್ನು ಮುಟ್ಟಿಲ್ಲ. ಬ್ಯಾಂಕ್ ರಜೆಯಿದ್ದ ಕಾರಣ ಹಣವನ್ನೇಲ್ಲಾ ಬ್ಯಾಂಕ್ ನಲ್ಲಿಯೇ …
ಚಾಮರಾಜನಗರ/ ಗುಂಡ್ಲುಪೇಟೆ: ಕೊಟ್ಟಿಗೆಯಲ್ಲಿದ್ದ ಸುಮಾರು 21 ಮೇಕೆಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಮಂಚಳ್ಳಿ ಗ್ರಾಮದ ನಾಗೇಶ್ ಎಂಬುವವರ ಮನೆಯಲ್ಲಿ 21 ಮೇಕೆಗಳಿದ್ದವು. ಎಂದಿನಂತೆ ಬೆಳಿಗ್ಗೆ ಎದ್ದು …
4 ಅಂಗಡಿಗಳಲ್ಲಿ ಸರಣಿ ಕಳವು ಕೊಳ್ಳೇಗಾಲ: ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪ ರಸ್ತೆುಂಲ್ಲಿರುವ ಆದ್ವಿಕ್ ಪ್ರಾವಿಷನ್ ಸ್ಟೋರ್, ಮಂಜುನಾಥ್ ಪ್ರಾವಿಷನ್ ಸ್ಟೋರ್, ನಿತ್ಯೋತ್ಸವ ಪ್ರಾವಿಷನ್ ಸ್ಟೋರ್ ಹಾಗೂ ಹೇರ್ ಕಟಿಂಗ್ ಷಾಪ್ ಸೇರಿದಂತೆ ಒಟ್ಟು 4 ಅಂಗಡಿಗಳಲ್ಲಿ ಬೀಗ ಮುರಿದು ಸರಣಿ …