Theme saree

ರಾಮ ಮಂದಿರ ಥೀಮ್‌ನ ಬನಾರಸ್‌ ಸೀರೆಗೆ ವಿದೇಶದಲ್ಲೂ ಬೇಡಿಕೆ!

ಅಯೋಧ್ಯೆ: ರಾಮಮಂದಿರ ಥೀಮ್‌ನಲ್ಲಿ ತಯಾರಾದ ಬನಾರಸಿ ಸೀರೆಗಳಿಗೆ ಈಗ ವಿದೇಶಗಳಲ್ಲೂ ಬೇಡಿಕೆ ಇದೆ. ವಿಶೇಷವಾದ ನೇಯ್ಗೆಯ ಕಲೆಯಿಂದ ತಯಾರಾದ ಈ ಸೀರೆಗಳನ್ನು ಇಟಲಿ ಮತ್ತು ಸಿಂಗಾಪುರಕ್ಕೆ ಕಳುಹಿಸಲಾಗುತ್ತಿದೆ.…

2 years ago