ಮೈಸೂರು: ಮುಂದಿನ ವರ್ಷ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮಾ ಹಬ್ಬವನ್ನು ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ ಕಶ್ಯಪ್…