ಕಳ್ಳತನ: 31 ವರ್ಷ ಪೊಲೀಸರಿಗೆ ಸಿಗದೇ ಚಳ್ಳೇಹಣ್ಣು ತಿನ್ನಿಸಿದ್ದ ಆರೋಪಿ ಕೊನೆಗೂ ಅರೆಸ್ಟ್‌!

ಮೈಸೂರು: ಮೂರು ದಶಕಗಳ ಹಿಂದೆ ನಡೆದಿದ್ದ ಮನೆಗಳ್ಳತನ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರ ಬಲೆಗೆ ಕೊನೆಗೂ ಆರೋಪಿ ಸಿಕ್ಕಿಬಿದ್ದಿದ್ದಾನೆ. ಪಿರಿಯಾಪಟ್ಟಣದಲ್ಲಿ ಆರೋಪಿ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ

Read more

ವಿಲಾಸಿ ಜೀವನಕ್ಕಾಗಿ ಕಂಡವರ ಮನೆಗೆ ಕನ್ನ ಹಾಕುತ್ತಿದ್ದ ಖದೀಮ ಅಂದರ್!

ರಾಮನಗರ: ವಿಲಾಸಿ ಜೀವನಕ್ಕಾಗಿ ಕಂಡವರ ಮನೆಗೆ ಕನ್ನ ಹಾಕುತ್ತಿದ್ದ ಐನಾತಿ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್‌ ಬಂಧಿತ ಆರೋಪಿ. ಖದೀಮನಿಂದ 16,85,೦೦೦ ರೂ. ಮೌಲ್ಯದ ಮೌಲ್ಯದ ಚಿನ್ನಾಭರಣ

Read more

ಕಳ್ಳನ ಬಂಧನ: 7.53 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮೈಸೂರು: ಚಿನ್ನಾಭರಣವನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ೭.೫೩ ಲಕ್ಷ ರೂ. ಮೌಲ್ಯದ ೧೬೦ ಗ್ರಾಂ ಚಿನ್ನಾಭರಣ, ೨೫ ಗ್ರಾಂ ಬೆಳ್ಳಿ ಪದಾರ್ಥವನ್ನು

Read more
× Chat with us