ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು, ದೇವರಾಯಶೆಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ ಜಯಪ್ರಕಾಶ್ ಎಂಬುವವರ ಮನೆಯಲ್ಲಿದ್ದ 180 ಗ್ರಾಂ ಚಿನ್ನ …









