ಮಂಡ್ಯ: ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಲು ಬಂದಿದ್ದ ದರೋಡೆಕೋರರ ತಂಡವೊಂದು ಕಳ್ಳತನ ಮಾಡಿದ ದೃಶ್ಯವನ್ನು ನೋಡಿದ ವ್ಯಕ್ತಿಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ …



