ವಿರಾಜಪೇಟೆ: ಇಲ್ಲಿನ ರೆಸಾರ್ಟ್ ಮಾಜಿ ನೌಕರರೊಬ್ಬರು ಸೂಸೈಡ್ ಮಾಡಿಕೊಳ್ಳುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ. ಪ್ರವೀಣ ಅರವಿಂದ್ ಎಂಬುವವರೇ ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದು,…