ಮೈಸೂರು : ಯುವತಿಯೊಬ್ಬರಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ. ತುಮಕೂರು ಮೂಲದ ಸದಾನಂದಗೌಡ, ಅವರ ಅಕ್ಕ ರಾಜಮ್ಮ, …


