ಬೆಂಗಳೂರು: ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷಾ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ…