ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು …
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು …
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಮೂವರು ಶಂಕಿತ ಬೇಟೆಗಾರರ ಕುಟುಂಬಗಳಿಗೆ ಈ …
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯಕ್ಕೆ ಬಂದಿದ್ದವರು ಬೇಟೆಗಾರರೇ ಹೊರತು ದನ ಮೇಯಿಸಲು ಅಥವಾ ಹುಡುಕಲು ಬಂದವರಲ್ಲ ಎಂದು ACF ಸ್ಪಷ್ಟಪಡಿಸಿದರು. ಬೇಟೆಯಾಡುವ ಉದ್ದೇಶದಿಂದಲೇ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ ಮೂರು ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ತಲಾ 15 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಶಾಗ್ಯ ಸಮೀಪದ ಕಾವೇರಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ ಸ್ಥಳಕ್ಕೆ ಭಾನುವಾರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ನೇಮಕಗೊಂಡಿರುವ ತನಿಖಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ದಿನೇಶ್ …
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಬೇಟೆಗಾರರು ಎಂಬುದು ನಮ್ಮ ಗಮನಕ್ಕೆ ಬಂದಿದೆ. ಎಲ್ಲಾ ವಿಚಾರ ಎಲ್ಲರಿಗೂ ತಿಳಿಸಲು ಆಗಲ್ಲ. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡನೇ ದಿನವೂ ಭಾನುವಾರ ಪ್ರತಿಭಟನೆ ಮುಂದುವರೆಸಿದ್ದಾರೆ. ಶನಿವಾರ ಏನಾಗಿತ್ತು?: ಶನಿವಾರ ಮುಂಜಾನೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋನಿಸ್ವಾಮಿ, ಪೀಟರ್, …
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಅಕ್ರಮ ಬೇಟೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ 3 ಮಂದಿ ಬೇಟೆಗಾರರು …
ಟಿ.ನರಸೀಪುರ: ಡೆತ್‌ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಶಿವಣ್ಣ (50), ನಾಗರತ್ನ (45) ಹಾಗೂ ರಕ್ಷಿತಾ (21) ಎಂಬುವವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಅದೇ ಗ್ರಾಮದ ಉಲ್ಲಾಸ್ …