ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ…