Three Maoists killed

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮೂವರು ಮಾವೋವಾದಿಗಳು ಬಲಿ

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಮೂವರು ಮಾವೋವಾದಿಗಳು ಬಲಿಯಾಗಿದ್ದಾರೆ. ಈ ಬಗ್ಗೆ ಸುಕ್ಮಾ ಪೊಲೀಸ್‌…

3 weeks ago