ಶ್ರೀರಂಗಪಟ್ಟಣ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಯ ವೇಳೆ ಹಲವರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಕರಣ …


