ಮಂಡ್ಯ: ಪ್ರಾಜೆಕ್ಟ್ ವರ್ಕ್ ಜೊತೆಯಲ್ಲಿ ಪ್ರವಾಸ ಮಾಡಲೆಂದು ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬೋಸೆಗೌಡನದೊಡ್ಡಿ ಬಳಿ ನಡೆದಿದೆ. ಅತಿವೇಗದಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನೊಳಗಿದ್ದ ನಾಲ್ವರಲ್ಲಿ, ಮೂವರು …