three students robbing

ಮಂಡ್ಯ| ಕುತ್ತಿಗೆಗೆ ಹಗ್ಗ ಹಾಕಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳ ಬಂಧನ

ಮಂಡ್ಯ: ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಮಂಡ್ಯ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದು, ಹಣ ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳು ರಾಬರಿಗೆ ಇಳಿದಿದ್ದರು. ಬಂಧಿತರನ್ನು ಕಿರಣ್‌,…

2 weeks ago