ಮೈಸೂರು : ನವರಾತ್ರಿ ಸಂದರ್ಭದಲ್ಲಿ ಮಾತ್ರ ನೋಡಸಿಗುವ ರತ್ನ ಖಚಿತ ಸಿಂಹಾಸನವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಮೈಸೂರು ಅರಮನೆಗೆ ಆಗಮಿಸುತ್ತಾರೆ. ಇದೀಗ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಸಿಂಹಾಸನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ ಫೋಟೋ ವಿಡಿಯೋ …