ನವದೆಹಲಿ: ಕರ್ನಾಟಕದಲ್ಲಿ ಥಗ್‌ಲೈಫ್ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ನಟ ಕಮಲ್ ಹಾಸನ್ ಅಭಿನಯದ ಥಗ್‌ಲೈಫ್ ಸಿನಿಮಾ ಬಿಡುಗಡೆಯನ್ನು ಕರ್ನಾಟಕದಲ್ಲಿ ನಿಷೇಧಿಸಿದ್ದಕ್ಕೆ ಇಂದು ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಬೆದರಿಕೆ …


