ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ಮಾ.26ರಂದು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ …










