ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳ ವೀಕ್ಷಣೆಗೆ ಶುಲ್ಕ ನಿಗದಿಪಡಿಸಲು ಮುಂದಾಗಿ ಸಚಿವರ ವಾರ್ನಿಂಗ್‌ಗೆ ಹೆದರಿ ಕೈ ಬಿಟ್ಟಿದ್ದಾರೆ. ಇಲಾಖೆ ಹಿರಿಯ ಅಧಿಕಾರಿಗಳ …










