ಬೆಂಗಳೂರು- ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ದುಂಬಾಲು ಬೀಳುತ್ತಿದ್ದಾರೆ. ನಾವು ಯಾರಿಗೂ ಕರೆ ಮಾಡಿ ಕರೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗಿನಿಂದ ಬರುವವರಿಗೆ ಟಿಕೆಟ್‍ಹಂಚಿಕೆ ಮಾಡಲು …